ಶ್ರೀ ಸದ್ಗುರು ಶಿವಯೋಗಿ ಹಾಲಸೋಮೇಶ್ವರ ಮಹಾಸ್ವಾಮಿಗಳವರ 26ನೇ ವರ್ಷದ ಜಾತ್ರಾ ಮಹೋತ್ಸವದ ಅಂಗವಾಗಿ "ಪೂರ್ವ ಸಿದ್ಧತಾ ಸಭೆ"
ಶ್ರೀ ಸದ್ಗುರು ಶಿವಯೋಗಿ ಹಾಲಸೋಮೇಶ್ವರ ಮಹಾಸ್ವಾಮಿಗಳವರ 26ನೇ ವರ್ಷದ ಜಾತ್ರಾ ಮಹೋತ್ಸವದ ಅಂಗವಾಗಿ "ಪೂರ್ವ ಸಿದ್ಧತಾ ಸಭೆ" ಶ್ರೀಮಠದ ಭಕ್ತಾಭಿಮಾನಿಗಳೇ, ದಿ,30/03/2025 ನೇ ರವಿವಾರ ರಿಂದ , ದಿ,1,042025 ನೇ ಮಂಗಳವಾರ ನಡೆಯುವ ಶ್ರೀ ಗುರು ಹಾಲಸೋಮೇಶ್ವರ ಸಾನಿಧ್ಯದಲ್ಲಿ ನಾಡಿನ ಹರ ಗುರು ಚರಮೂರ್ತಿಗಳ ಸಮ್ಮುಖದಲ್ಲಿ ರಾಜಕೀಯ ಗಣ್ಯರ ಉಪಸ್ಥಿತಿಯಲ್ಲಿ ಮತ್ತು ಶ್ರೀ ಮಠದ ಸಮಸ್ತ ಸದ್ಭಕ್ತರ ಸೇವೆ ಸಹಕಾರದೊಂದಿಗೆ ಪ್ರತಿ ವರ್ಷದ ಪದ್ದತಿಯಂತೆ ಶ್ರೀ ಗುರು ಹಾಲಸ್ವಾಮಿ ಮಠದ ಪರಂಪರೆಯ ಜಾತ್ರೋತ್ಸವ ,ಧರ್ಮ ಜಾಗೃತಿ ಸಮಾರಂಭನಡೆಸಬೇಕೆನ್ನುವ ವಿಚಾರವನ್ನು ಈಗಾಗಲೇ ಯುಗಾದಿ ಪಾಂಡ್ಯ ಅಮವಾಸ್ಯೆ ಶುಭದಿನ ಎಲ್ಲಾ ಸದ್ಭಕ್ತರಿಗೆ ತಿಳಿಸಿದಂತೆ ದಿನಾಂಕ ಮತ್ತು ಸಮಾರಂಭ ಪತ್ರಿಕೆ ತಯಾರಿಸಲಾಗಿದೆ. ಸಮಿತಿಯ ಎಲ್ಲಾ ಪದಾಧಿಕಾರಿಗಳು ಸಮಸ್ತ ಸದ್ಭಕ್ತರು ಸಮಯಕ್ಕೆ ಸರಿಯಾಗಿ ಆಗಮಿಸಿ, ಕಾರ್ಯಕ್ರಮದ ಸಲಹೆ ಸೂಚನೆಗಳನ್ನು ನೀಡಬೇಕೆಂದು ಈ ಮೂಲಕ ಉಭಯ ಶ್ರೀಗಳ ಮಹಾಸ್ವಾಮಿಗಳವರ ಅನುಗ್ರಹಕ್ಕೆ ಪಾತ್ರರಾಗಬೇಕೆಂದು ತಮ್ಮಲ್ಲಿ ತಿಳಿಸುತ್ತಿದ್ದೆವೆ. ಸಭೆಯ ದಿನಾಂಕ: 20.02-2025ನೇ ಮತ್ತು 21-02-2925 ಸಮಯ: ಸಂಜೆ 5:10 ಸ್ಥಳ:- ಹಾಲೇಶ್ವರ ದೇವಸ್ಥಾನ ಇಂತಿ ತಮ್ಮ ವಿಶ್ವಾಸಿ ಶ್ರೀ ಹಾಲೇಶ್ವರ ಭಜನಾ ಸಂಘ ಶ್ರೀ ಹಾಲೇಶ್ವರ ದೇವಸ್ಥಾನ ಸೇವಾ ಸಮಿತಿ(ರಿ)ಡೋಣಿ