ಗದಗ ಜಿಲ್ಲೆ ಮುಂಡರಗಿ ತಾಲೂಕು ಡೋಣಿ ಗ್ರಾಮ ದಲ್ಲಿ ದಿನಾಂಕ:18-8-2021 ರಂದು ತಾಯಿ ನಾಡಿಗಾಗಿ ತನ್ನ ಪ್ರಾಣತ್ಯಾಗ ಮಾಡಿದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನಾ ಮೂರ್ತಿ ಪ್ರತಿಷ್ಠಾಪನೆ ಕಾರ್ಯಕ್ರಮವು ಜರಗುವುದು ಸರ್ವರಿಗೂ ಆದರದ ಸ್ವಾಗತ. 💐 ಸಂಗೊಳ್ಳಿ ರಾಯಣ್ಣ ಅಭಿಮಾನಿಗಳು ಸಂಗೊಳ್ಳಿ ರಾಯಣ್ಣ ಗ್ರೂಪ್ ರಾಷ್ಟ್ರೀಯ ಸಂಗೊಳ್ಳಿ ರಾಯಣ್ಣ ಸೇನೆ ಕರ್ನಾಟಕ Official Sangolli Rayanna ಶ್ರೀ ಸದ್ಗುರು ಶಿವಯೋಗಿ ಹಾಲಸ್ವಾಮಿ ಮಹಾಸಂಸ್ಥನಮಠ ಹಿರೇಹಡಗಲಿ ಹಾಲಸ್ವಾಮಿ ಮಠದ ಭಕ್ತರು
ಶ್ರೀ ಹಾಲೇಶ್ವರ ದೇವಸ್ಥಾನ ಸೇವಾ ಸಮಿತಿ(ರಿ)ಡೋಣಿ,ಜಿಲ್ಲಾ ಗದಗ,ತಾಲ್ಲೂಕು ಮುಂಡರಗಿ, ಡೋಣಿ