ಗದಗ ಜಿಲ್ಲಾ ಮುಂಡರಗಿ ತಾಲೂಕು ಡೊಣಿ ಹಾಗೂ ಡೋಣಿತಾಂಡಾ ಗ್ರಾಮದ ಶ್ರೀ ಸದ್ಗುರು ಶಿವಯೋಗಿ ಹಾಲಸ್ವಾಮಿಗಳವರ 25ನೇ ವರ್ಷದ ರಜತ ಮಹೋತ್ಸವ ಮತ್ತು ಧರ್ಮಸಭೆ ಕಾರ್ಯಕ್ರಮದ ಆಹ್ವಾನ ಪತ್ರಿಕೆ. ಕಾರ್ಯಕ್ರಮಗಳು ದಿನಾಂಕ: 06-04-2024ನೇ ಶನಿವಾರ ಸಾಯಂಕಾಲ 4-00 ಗಂಟೆಗೆ ಯಲ್ಲಪ್ಪ ದೊಡ್ಡ ಹನುಮಂತಪ್ಪ ತಳವಾರ (KSRTC) ಇವರ ಮನೆಯಿಂದ ತೇರಿನ ಕಳಸದ ಮೆರವಣಿಗೆ ನೆರವೇರುವುದು.. ದಿನಾಂಕ: 09-04-2024ನೇ ಮಂಗಳವಾರದಂದು ಬ್ರಾಹ್ಮೀ ಮುಹೂರ್ತದಲ್ಲಿ ಶ್ರೀ ಸದ್ಗುರು ಶಿವಯೋಗಿ ಹಾಲೇಶ್ವರರ ಕರ್ತೃುಗದ್ದುಗಿಗೆಮೂರ್ತಿಗೆ ಮಹಾರುದ್ರಾಭಿಷೇಕ ತದನಂತರ ಬೆಳಿಗ್ಗೆ 7:00 ಗಂಟೆಗೆ ದೀಕ್ಷಾ ಹಾಗೂ ಅಯ್ಯಾಚಾರ ಕಾರ್ಯಕ್ರಮ ಶ್ರೀ ಷ.ಬ್ರ ಮರುಳಾರಾಧ್ಯ ಶಿವಾಚಾರ್ಯ ಸ್ವಾಮಿಗಳು, ಶ್ರೀ ಸಿದ್ಧೇಶ್ವರ ಸಂಸ್ಥಾನ ಕಟ್ಟಿಮನಿ ಹಿರೇಮಠ,ಅಳವಂಡಿ. ಇವರ ನೇತೃತ್ವದಲ್ಲಿ ಜರುಗುವುದು. 11:45 ಕ್ಕೆ ಸಾಮೂಹಿಕ ವಿವಾಹಗಳು ಜರುಗುವವು. ರಾತ್ರಿ 10:30 ಕ್ಕೆ ಮುಳ್ಳು ಗದ್ದುಗೆ ಮಹೋತ್ಸವ ನೆರವೇರುವುದು. ದಿನಾಂಕ: 10-04-2024ನೇ ಬುಧವಾರದಂದು ಬೆಳಗ್ಗೆ 1...
ಶ್ರೀ ಹಾಲೇಶ್ವರ ದೇವಸ್ಥಾನ ಸೇವಾ ಸಮಿತಿ(ರಿ)ಡೋಣಿ,ಜಿಲ್ಲಾ ಗದಗ,ತಾಲ್ಲೂಕು ಮುಂಡರಗಿ, ಡೋಣಿ