ವಿಷಯಕ್ಕೆ ಹೋಗಿ

ಪೋಸ್ಟ್‌ಗಳು

ಸುಮಂಗಲಿಯರಿಗೆ ಊಡಿ ತುಂಬುವ ಕಾರ್ಯಕ್ರಮ

ಶ್ರೀ ಸಣ್ಣ ಹಾಲವೀರಪ್ಪಜ್ಜನವರು ಸಂಸ್ಥಾನಮಠ ಡೋಣಿ ಇವರು ನವರಾತ್ರಿಯ ಪ್ರಯುಕ್ತ ಡೋಣಿ ಗ್ರಾಮದ ಶ್ರೀ ದುರ್ಗಾದೇವಿ ದೇವಿ ದೇವಸ್ಥಾನದಲ್ಲಿ ದೇವಿ ಮೂರ್ತಿಗೆ ಮಹಾರುದ್ರಾಭಿಷೇಕ ಹಾಗೂ ದೇವಿ ಪುರಾಣ ದ ಪಾರಾಯಣ ಮಾಡುತ್ತಿರುವ ಸಂದರ್ಭದಲ್ಲಿ 8/10/2019 ರಂದು ಸುಮಂಗಲಿಯರಿಗೆ ಊಡಿ ತುಂಬುವ ಕಾರ್ಯಕ್ರಮ ನೆರವೇರಿಲಿದ್ದು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಗುರುವಿನ ಕೃಪೆಗೆ ಪಾತ್ರವಾಗಬೇಕೆಂದು ಮನವಿ Photos Links

Doni Halaswamy Jatre 2019

ಜಗದ್ಗುರು ಪಂಚಾಚಾರ್ಯಃ ಪ್ರಸಿದಂತು (ಮಾನವ ಧರ್ಮಕ್ಕೆ ಜಯವಾಗಲಿ ಧರ್ಮದಿಂದಲೇ ವಿಶ್ವಕ್ಕೆ ಶಾಂತಿ . ಸತ್ಯ ನಮ್ಮ ಆಚಾರ ಧರ್ಮ ನಮ್ಮ ಪ್ರಚಾರ ಶಾಂತಿ ನಮ್ಮ ಸ್ವಭಾವ ಪ್ರೇಮ ನಮ್ಮ ಸ್ವರೂಪ.) ಗದಗ ಜಿಲ್ಲಾ ಮುಂಡರಗಿ ತಾಲೂಕು ಡೋಣಿ ಹಾಗೂ ಡೋಣಿ ತಾಂಡಾ ಗ್ರಾಮದ ಶ್ರೀ ಸದ್ಗುರು ಶಿವಯೋಗಿ ಹಾಲಸ್ವಾಮಿಗಳವರ 20ನೇ ವರ್ಷದ ಜಾತ್ರಾ ಮಹೋತ್ಸವ ಹಾಗೂ ಶ್ರೀ ಷ ಬ್ರ ಶ್ರೀ ವೀರೇಶ್ವರ ಶಿವಾಚಾರ್ಯ ಮಹಾಸ್ವಾಮಿಗಳು ಅವರ ಷಷ್ಠ್ಯಬ್ದಿ ಪ್ರಯುಕ್ತ ಇವರ ಅಡ್ಡಪಲ್ಲಕ್ಕಿ ಮಹೋತ್ಸವ ಮತ್ತು ಧರ್ಮ ಸಭೆ ಹಾಗೂ ತುಲಾಭಾರ ಕಾರ್ಯಕ್ರಮದ ಆಹ್ವಾನ ಪತ್ರಿಕೆ. ಕಾರ್ಯಕ್ರಮಗಳು . ದಿನಾಂಕ 27 3 2019ನೇ ಬುಧವಾರ ಬೆಳಗ್ಗೆ ಮಹಾರುದ್ರ ಹೋಮ ಶ್ರೀ ಹಾಲೇಶ್ವರ ಭಜನಾ ಸಂಘದವರಿಂದ ನೆರವೇರುವುದು ಹಾಗೂ ರಾತ್ರಿ ಶ್ರೀ ಹಾಲೇಶ್ವರ ರಣ ಕಂಬ ಕಾರ್ಯಕ್ರಮಗಳು ದಿನಾಂಕ :-03/04/2019 ನೇ ಬುಧವಾರ ಸಾಯಂಕಾಲ 4-00 ಘಂಟೆ ಗೆ ಯಲ್ಲಪ್ಪ ದೊಡ್ಡ ಹನುಮಂತಪ್ಪ ತಳವಾರ ಇವರ ಮನೆಯಿಂದ ತೇರಿನ ಕಳಸದ ಮೆರವಣಿಗೆ ನೆರವೇರುವುದು. ದಿನಾಂಕ :-06/04/2019 ನೇ ಶನಿವಾರ ಬೆಳಗ್ಗೆ ಶ್ರೀ ಸದ್ಗುರು ಶಿವಯೋಗಿ ಹಾಲೇಶ್ವರರ ಕರ್ತೃರು ಗದ್ದುಗಿಗೆ ಮಹಾರುದ್ರಾಭಿಷೇಕ ತದನಂತರ ಮುಂಜಾನೆ 11.45 ಗಂಟೆಗೆ ಸಾಮೂಹಿಕ ವಿವಾಹಗಳು ಜರುಗುವವು 10.30 ಗಂಟೆಗೆ ಮುಳ್ಳು ಗದ್ಧುಗೆ ಮಹೋತ್ಸವ ನೆರವೇರುವುದು. ದಿನಾಂಕ :-07/04/2019 ನೇ ರವಿವಾರ ಬೆಳಿಗ್ಗೆ 10-30 ಗಂಟೆಗೆ ಮಹಾಲಿಂಗ ಗೌಡ್ರು ಹಳೆಮನೆ ಇ...

Doni Halaswamy jatre 2018

ಶ್ರೀ ಜಗದ್ಗುರು ಪಂಚಾಚಾರ್ಯಃ ಪ್ರಸಿದಂತು ಶ್ರೀ ಸದ್ಗುರು ಶಿವಯೋಗಿ ಹಾಲೇಶ್ವರ ಪ್ರಸಿದಂತು (ಮಾನವ ಧರ್ಮಕ್ಕೆ ಜಯವಾಗಲಿ ಧರ್ಮದಿಂದಲೇ ವಿಶ್ವಕ್ಕೆ ಶಾಂತಿ . ಸತ್ಯ ನಮ್ಮ ಆಚಾರ ಧರ್ಮ ನಮ್ಮ ಪ್ರಚಾರ ಶಾಂತಿ ನಮ್ಮ ಸ್ವಭಾವ ಪ್ರೇಮ ನಮ್ಮ ಸ್ವರೂಪ.) ಗದಗ ಜಿಲ್ಲಾ ಮುಂಡರಗಿ ತಾಲೂಕು ಡೋಣಿ ಹಾಗೂ ಡೋಣಿ ತಾಂಡಾ ಗ್ರಾಮದ ಶ್ರೀ ಸದ್ಗುರು ಶಿವಯೋಗಿ ಹಾಲಸ್ವಾಮಿಗಳವರ 19ನೇ ವರ್ಷದ ಜಾತ್ರಾ ಮಹೋತ್ಸವ ಹಾಗೂ ಶ್ರೀ ಷ.ಬ್ರ.ರುದ್ರಮುನಿ ಶಿವಾಚಾರ್ಯ ಮಹಾಸ್ವಾಮಿಗಳು ಬೃಹನ್ಮಠ ಹಲಗೂರು ತಾಲ್ಲೂಕು ಮಳವಳ್ಳಿ ಇವರ ಅಡ್ಡಪಲ್ಲಕ್ಕಿ ಮಹೋತ್ಸವ ಹಾಗೂ ತುಲಾಭಾರ ಕಾರ್ಯಕ್ರಮ ಮತ್ತು ಧರ್ಮಸಭೆ ಕಾರ್ಯಕ್ರಮಗಳು ದಿನಾಂಕ :-13/03/2018 ನೇ ಮ‌ಂಗಳವಾರ ಬೆಳಿಗ್ಗೆ ಮಹಾರುದ್ರ ಹೋಮ ಶ್ರೀ ಹಾಲೇಶ್ವರ ಭಜನಾ ಸಂಘದವರಿಂದ ನೆರವೇರುವುದು. ದಿನಾಂಕ :-15/03/2018 ನೇ ಬುಧವಾರ ಸಾಯಂಕಾಲ 4-00 ಘಂಟೆ ಗೆ ಯಲ್ಲಪ್ಪ ದೊಡ್ಡ ಹನುಮಂತಪ್ಪ ತಳವಾರ ಇವರ ಮನೆಯಿಂದ ತೇರಿನ ಕಳಸದ ಮೆರವಣಿಗೆ ನೆರವೇರುವುದು. ದಿನಾಂಕ :-18/03/2018 ನೇ ರವಿವಾರ ಬೆಳಗ್ಗೆ ಶ್ರೀ ಸದ್ಗುರು ಶಿವಯೋಗಿ ಹಾಲೇಶ್ವರರ ಕರ್ತೃರು ಗದ್ದುಗಿಗೆ ಮಹಾರುದ್ರಾಭಿಷೇಕ ತದನಂತರ ದೀಕ್ಷಾ ಹಾಗೂ ಅಯ್ಯಾಚಾರ ಕಾರ್ಯಕ್ರಮ ಶ್ರೀ ಷ.ಬ್ರ.ವೀರೇಶ್ವರ ಶಿವಾಚಾರ್ಯ ಮಹಾಸ್ವಾಮಿಗಳು ಹಿರೇವಡ್ಡಟ್ಟಿ ಇವರಿಂದ ಮುಂಜಾನೆ 11-45 ಗಂಟೆಗೆ ಸಾಮೂಹಿಕ ವಿವಾಹಗಳು ಜರುಗುವ ರಾತ್ರಿ 10-30 ಗಂಟೆಗೆ ಮುಳ್ಳುಗದ್ದು...